ಆಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರ ದಾಳಿಗೆ ಹಲವರ ಬಲಿ

ಕಾಬೂಲ್, ಮಾ.2- ಆಫ್ಘಾನಿಸ್ತಾನದಲ್ಲಿ ತಾಲಿಬಾಲ್ ಉಗ್ರರ ಅಟ್ಟಹಾಸ ಮುಂದುವರಿದಿದೆ. ರಾಜಧಾನಿ ಕಾಬೂಲ್‍ನ ಪೊಲೀಸ್, ಸೇನೆ ಮತ್ತು ಗುಪ್ತಚರ ಇಲಾಖೆಗಳನ್ನು ಗುರಿಯಾಗಿಟ್ಟುಕೊಂಡು ಬಂಡುಕೋರರು ನಡೆಸಿದ ದಾಳಿಯಲ್ಲಿ ಹಲವರು ಮೃತಪಟ್ಟು,

Read more