ಕಿಚ್ಚುಗುತ್ತಿ ಮಾರಮ್ಮ ದುರಂತ ಒಂದೆರಡು ದಿನದಲ್ಲಿ ಸತ್ಯಾಂಶ ಹೊರಕ್ಕೆ

ಬೆಳಗಾವಿ(ಸುವರ್ಣಸೌಧ), ಡಿ.17- ಚಾಮರಾಜ ನಗರ ಜಿಲ್ಲೆ ಹನೂರು ತಾಲ್ಲೂಕಿನ ಸೂಳ್ವಾಡಿ ಗ್ರಾಮದ ಕಿಚ್ಚುಗುತ್ತಿ ಮಾರಮ್ಮ ದೇವಾಲಯದಲ್ಲಿ ನೀಡಲಾದ ಪ್ರಸಾದದಲ್ಲಿ ಮನೋಕ್ರೋಟೊಫಸ್ ಎಂಬ ಕೀಟನಾಶಕ ಅಂಶವಿರುವುದು ಪತ್ತೆಯಾಗಿದೆ ಎಂದು

Read more