ನೆರೆ ಸಂತ್ರಸ್ತರ ಬಗ್ಗೆ ಸರ್ಕಾರ ನಿರ್ಲಕ್ಷ್ಯ : ಎಂ.ಬಿ.ಪಾಟೀಲ್

ಬೆಂಗಳೂರು,ಸೆ.12-ನೆರೆ ಹಾಗೂ ಪ್ರವಾಹ ಸಂದರ್ಭದಲ್ಲಿ ಸರ್ಕಾರ ನಿರ್ಮಿಸಿದ್ದ ಗಂಜಿ ಕೇಂದ್ರಗಳನ್ನು ಈಗ ಮುಚ್ಚಲಾಗಿದ್ದು, ಸರ್ಕಾರ ಸಂತ್ರಸ್ತರಿಗೆ ಕನಿಷ್ಟ ತಾತ್ಕಾಲಿಕ ಶೆಡ್‍ಗಳನ್ನು ನಿರ್ಮಿಸಿಕೊಡದೆ ನಿರ್ಲಕ್ಷ್ಯ ಮಾಡಿದೆ. ಇದರ ವಿರುದ್ಧ

Read more