ರಾಜ್ಯದಲ್ಲಿ ನ.22ರಿಂದ ಮೂರು ದಿನ ಭಾರಿ ಮಳೆ ಸಾಧ್ಯತೆ

ಬೆಂಗಳೂರು, ನ.22- ಕಳೆದ ಒಂದು ವಾರದಿಂದ ದುರ್ಬಲಗೊಂಡಿದ್ದ ಹಿಂಗಾರು ಮಳೆ ಮಂಗಳವಾರದಿಂದ ಮತ್ತೆ ಚೇತರಿಕೆಯಾಗುವ ಮುನ್ಸೂಚನೆಗಳಿವೆ. ಮುಂಗಾರು ಹಂಗಾಮಿನ ವಿವಿಧ ಬೆಳೆಗಳ ಕೊಯ್ಲು ಸಂದರ್ಭದಲ್ಲಿ ಮಳೆ ಬರುವುದರಿಂದ

Read more