ಎಂಇಎಸ್ಗೆ ಆದ್ಯತೆ ನೀಡುವುದು ಅನಗತ್ಯ : ಈಶ್ವರಪ್ಪ
ಗದಗ,ಡಿ.19-ಎಂಇಎಸ್ ಮತ್ತು ಶಿವಸೇನೆ ಸಂಘಟನೆಗಳು ಕರ್ನಾಟಕದಲ್ಲಿ ಅಷ್ಟೇನೂ ಪ್ರಬಲವಾಗಿಲ್ಲ. ಅವುಗಳಿಗೆ ಹೆಚ್ಚಿನ ಮಹತ್ವ ನೀಡುವ ಅಗತ್ಯವೂ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ
Read more