ದೆಹಲಿಯಲ್ಲಿ ದುಷ್ಕರ್ಮಿಗಳ ಗುಂಡಿನ ದಾಳಿಗೆ ಪೊಲೀಸ್ ಅಧಿಕಾರಿ ಸೇರಿ ಮೂವರ ದುರ್ಮರಣ

ನವದೆಹಲಿ ,ಮೇ.1-ನಿನ್ನೆ ರಾತ್ರಿ ನಡೆದ ಗುಂಡಿನ ದಾಳಿಯಲ್ಲಿ ಪೊಲೀಸ್ ಅಧಿಕಾರಿ ಸೇರಿ ಮೂವರು ಮೃತಪಟ್ಟು ಓರ್ವ ಪೇದೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಿಯಾನ್‍ವಾಲಿ ಪ್ರದೇಶದಲ್ಲಿ ನಡೆದಿದೆ.  

Read more