ಖಾತೆ ಖ್ಯಾತೆ ತೆಗೆದ ಸಚಿವ ಆನಂದ್ ಸಿಂಗ್‌ಗೆ ಹೈಕಮಾಂಡ್‌ನಿಂದ ಬಿಗ್ ಶಾಕ್..!

ಬೆಂಗಳೂರು,ಆ.23- ಬಯಸಿದ ಖಾತೆ ನೀಡಿಲ್ಲ ಎಂದು ಮುನಿಸಿಕೊಂಡು ಖಾತೆ ಬದಲಾವಣೆಗೆ ಒತ್ತಡ ಹೇರಿರುವ ಸಚಿವರಿಗೆ ಬಿಜೆಪಿ ಹೈಕಮಾಂಡ್ ಕೊಟ್ಟ ಜವಾಬ್ದಾರಿ ನಿರ್ವಹಿಸದಿದ್ದರೆ ರಾಜೀನಾಮೆ ಸ್ವೀಕರಿಸುವ ಸಂದೇಶ ರವಾನಿಸಿದೆ. 

Read more