ದಿಢೀರನೇ ದೆಹಲಿಗೆ ಹಾರಿದ ಸಚಿವ ಆನಂದ್ ಸಿಂಗ್..!

ನವದೆಹಲಿ,ಆ.18- ಖಾತೆ ಕ್ಯಾತೆ ತೆಗೆದು ಮುನಿಸಿಕೊಂಡಿರುವ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಕಳೆದ ರಾತ್ರಿ ದಿಢೀರನೇ ದೆಹಲಿಗೆ ತೆರಳಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.  ಯಲ್ಲಾಪುರ ಪ್ರವಾಸದಲ್ಲಿದ್ದ ಆನಂದ್

Read more