ಸಚಿವ ಸ್ಥಾನ ಬಿಡಲು ನಾನು ರೆಡಿ : ಸಿ.ಟಿ.ರವಿ

ಬೆಂಗಳೂರು, ಸೆ.27- ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಒಬ್ಬ ವ್ಯಕ್ತಿ ಒಂದೇ ಹುದ್ದೆ ಎಂಬ ನಿಯಮದಂತೆ ಸಚಿವ ಸ್ಥಾನ ಬಿಡಲು ಸಿದ್ಧ ಎಂದು ಸಿ.ಟಿ.ರವಿ

Read more

ಪಡಿತರ ವಿತರಣೆಯಲ್ಲಿ ಅಕ್ರಮವೆಸಗಿದ 531 ಅಂಗಡಿಗಳಿಗೆ ನೋಟಿಸ್

ಬೆಂಗಳೂರು, ಸೆ.22- ಪಡಿತರ ವಿತರಣೆಯಲ್ಲಿ ಅಕ್ರಮವೆಸಗಿದ 7 ನ್ಯಾಯಬೆಲೆ ಅಂಗಡಿಗಳ ಪರವಾನಗಿ ರದ್ದು ಪಡಿಸಲಾಗಿದೆ. 531 ಅಂಗಡಿಗಳಿಗೆ ನೋಟಿಸ್ ನೀಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಸಚಿವ

Read more

ಕಾಂಗ್ರೆಸ್ ಬಹಿರಂಗ ಚರ್ಚೆಗೆ ಬರಲಿ : ಸಚಿವ ಸಿ.ಟಿ.ರವಿ ಸವಾಲು

ಬೆಂಗಳೂರು, ಸೆ.22- ಕೇಂದ್ರ ಸರ್ಕಾರದ ಉದ್ದೇಶಿತ ಕೃಷಿ ಸುಧಾರಣಾ ಮಸೂದೆ ಜಾರಿಯಿಂದ ರೈತರಿಗೆ ಸಾಕಷ್ಟು ಅನುಕೂಲವಾಗಲಿದ್ದು, ಕಾಂಗ್ರೆಸ್ ಬಹಿರಂಗ ಚರ್ಚೆಗೆ ಬರಲಿ ಎಂದು ಸಚಿವ ಸಿ.ಟಿ.ರವಿ ಸವಾಲು

Read more

“ಅಲ್ಪಸಂಖ್ಯಾತರು ಎಂಬ ಗುರಾಣಿ ಹಿಡಿದು ತಪ್ಪಿಸಿಕೊಳ್ಳುವ ಪ್ರಯತ್ನ ಮಾಡಬಾರದು”

ಬೆಂಗಳೂರು,ಸೆ.14- ಅಲ್ಪಸಂಖ್ಯಾತರ ಗುರಾಣಿ ಹಿಡಿದು ಪ್ರಕರಣದಿಂದ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡಬಾರದು ಎಂದು ಸಚಿವ ಸಿ.ಟಿ.ರವಿ ಡ್ರಗ್ಸ್ ಜಾಲದಲ್ಲಿ ತಳುಕು ಹಾಕಿಕೊಂಡಿರುವ ಶಾಸಕ ಜಮೀರ್ ಅಹಮ್ಮದ್‍ಗೆ ತಿರುಗೇಟು ನೀಡಿದ್ದಾರೆ.

Read more

ಶಿವಕುಮಾರ ಸ್ವಾಮೀಜಿ- ಬಾಲಗಂಗಾಧರನಾಥ ಶ್ರೀಗಳ ಜನ್ಮಸ್ಥಳ, ಪಾರಂಪರಿಕ ತಾಣವಾಗಿ ಅಭಿವೃದ್ಧಿಪಡಿಸಲು ಸರ್ಕಾರ ಬದ್ಧ

ಬೆಂಗಳೂರು, ಸೆ.4- ನಡೆದಾಡುವ ದೇವರೆಂದೇ ವಿಶ್ವಾದ್ಯಂತ ಮನೆಮಾತಾಗಿರುವ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಹಾಗೂ ಡಾ.ಶ್ರೀ ಬಾಲಗಂಗಾಧರನಾಥ ಸ್ವಾಮಿಜಿಯವರ ಜನ್ಮ ಸ್ಥಳವನ್ನು ವಿಶ್ವ ದರ್ಜೆಯ ಪಾರಂಪರಿಕ ತಾಣವನ್ನಾಗಿ ಪರಿವರ್ತಿಸುವ

Read more

ನಾಳೆ ಕೇಂದ್ರ ಸಚಿವರೊಂದಿಗೆ ಸಿ.ಟಿ.ರವಿ ವಿಡಿಯೋ ಕಾನ್ಫರೆನ್ಸ್

ಬೆಂಗಳೂರು,ಸೆ.3- ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗೆ ರಾಜ್ಯ ಸಚಿವ ಸಿ.ಟಿ.ರವಿ ಅವರು, ನಾಳೆ ಸಂಜೆ 4 ಗಂಟೆಗೆ ಮಹತ್ವದ ವೆಬ್ ನಾರ್( ವಿಡಿಯೋ ಕಾನ್ಫರೆನ್ಸ್)

Read more

ಒಂದೇ ಸೂರಿನಡಿ ನಾಲ್ಕು ಇಲಾಖೆ ತರಲು ಚಿಂತನೆ

ಚಿಕ್ಕಮಗಳೂರು, ಆ.18- ರೈತರ ಸಮಗ್ರ ಕೃಷಿಗೆ ಅನುಕೂಲವಾಗುವಂತೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಇಲಾಖೆಗಳನ್ನು ಒಂದೇ ಖಾತೆಗೆ ತರಲು ಸರ್ಕಾರ ಚಿಂತನೆ ನಡೆಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ

Read more

ಚಾಮುಂಡಿ ಬೆಟ್ಟದ ತಪ್ಪಲಿನ 10 ಎಕರೆ ಜಾಗದಲ್ಲಿ ಕನ್ನಡ ಶಾಸ್ತ್ರೀಯ ಅಧ್ಯಯನ ಕೇಂದ್ರ ಸ್ಥಾಪನೆ

ಬೆಂಗಳೂರು,ಆ.7- ಕನ್ನಡ ಭಾಷೆ, ಸಂಸ್ಕøತಿ, ಇತಿಹಾಸದ ಬೆಳವಣಿಗೆಗೆ ಪ್ರೋತ್ಸಾಹ ನೀಡುವ ಸದುದ್ದೇಶದಿಂದ ಪ್ರಾರಂಭಿಸಲು ಉದ್ದೇಶಿಸಿರುವ ಕನ್ನಡ ಶಾಸ್ತ್ರೀಯ ಅಧ್ಯಯನ ಕೇಂದ್ರವನ್ನು ಸಾಂಸ್ಕೃತಿಕ ನಗರಿ ಮೈಸೂರು ವಿಶ್ವವಿದ್ಯಾನಿಲಯದ ಚಾಮುಂಡಿ

Read more

ಜವಾಹರಲಾಲ್ ವಿವಿಯದ ಕನ್ನಡ ಅಧ್ಯಯನ ಪೀಠಕ್ಕೆ ಶೀಘ್ರದಲ್ಲೇ ಮುಖ್ಯಸ್ಥ ನೇಮಕ

ಬೆಂಗಳೂರು : ನವದೆಹಲಿಯ ಜವಾಹರಲಾಲ್ ವಿಶ್ವವಿದ್ಯಾಲಯದಲ್ಲಿರುವ ಕನ್ನಡ ಅಧ್ಯಯನ ಪೀಠವನ್ನು ಮುಂದುವರೆಸಲು ಸರ್ಕಾರ ಬದ್ದವಾಗಿದ್ದು, ಶೀಘ್ರದಲ್ಲೇ ಮುಖ್ಯಸ್ಥರನ್ನು ನೇಮಕ ಮಾಡಲಾಗುವುದೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ

Read more

ಕೋವಿಡ್ ಗೊಂದಲಗಳಿಗೆ ಕೈಪಿಡಿಯಲ್ಲಿ ಮಾಹಿತಿ

ಬೆಂಗಳೂರು, ಜು.10- ಕೋವಿಡ್ ಸೋಂಕಿನ ಕುರಿತಂತೆ ಜನಸಾಮಾನ್ಯರಲ್ಲಿರುವ ಗೊಂದಲಗಳಿಗೆ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹೊರತಂದಿರುವ ಕೈಪಿಡಿ ಉತ್ತರ ಒದಗಿಸಲಿದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ

Read more