ಬಿಜೆಪಿ ಮೇಲೆ ಜನ ವಿಶ್ವಾಸವಿಟ್ಟಿದ್ದಾರೆ ಎಂಬುದಕ್ಕೆ ಫಲಿತಾಂಶ ಸಾಕ್ಷಿ : ಸಚಿವ ಅಶೋಕ್

ಬೆಂಗಳೂರು, ಸೆ.6- ಗಡಿ ಜಿಲ್ಲೆಗಳಲ್ಲೂ ಬಿಜೆಪಿ ಮೇಲೆ ಜನ ವಿಶ್ವಾಸವಿಟ್ಟಿದ್ದಾರೆ ಎಂಬುದಕ್ಕೆ ಇಂದಿನ ಮಹಾನಗರ ಪಾಲಿಕೆಗಳ ಫಲಿತಾಂಶ ಸಾಕ್ಷಿ ಎಂದು ಕಂದಾಯ ಸಚಿವ ಆರ್.ಅಶೋಕ್ ಇಂದಿಲ್ಲಿ ಹೇಳಿದರು.

Read more

ಹೆಚ್ಚು ಮಿಂಚು ಉಂಟಾಗುವ ಜಿಲ್ಲೆಗಳಲ್ಲಿ ಅಪಾಯದ ಮುನ್ಸೂಚನೆ ನೀಡುವ ಸೈರನ್ ವ್ಯವಸ್ಥೆ

ಬೆಂಗಳೂರು, ಆ.17- ರಾಜ್ಯದ ಕರಾವಳಿ ತೀರ ಪ್ರದೇಶ ಹಾಗೂ ಹೆಚ್ಚು ಮಿಂಚು ಉಂಟಾಗುವ ಜಿಲ್ಲೆಗಳಲ್ಲಿ ಅಪಾಯದ ಮುನ್ಸೂಚನೆ ನೀಡುವ ವಿನೂತನ ಯೋಜನೆಯನ್ನು ಕಂದಾಯ ಇಲಾಖೆ ಜಾರಿ ಮಾಡಲು

Read more

ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆಗೆ ನಿರ್ಧರಿಸಿಲ್ಲ : ಆರ್.ಅಶೋಕ್

ಬೆಂಗಳೂರು,ಆ.16-ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಸಂಬಂಧ ಸಂಪುಟದಲ್ಲಾಗಲಿ, ಸಚಿವರ ಜೊತೆಯಾಗಲಿ ಚರ್ಚೆಯಾಗಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು. ಬಿಬಿಎಂಪಿ ವೈದ್ಯರ ನಡೆ ಮನೆ ಬಾಗಿಲಿಗೆ ಅಭಿಯಾನಕ್ಕೆ

Read more

‘ಬಿಬಿಎಂಪಿ ವೈದ್ಯರ ನಡೆ ಮನೆ ಬಾಗಿಲಿನ ಕಡೆ’ ಅಭಿಯಾನಕ್ಕೆ ಚಾಲನೆ

ಬೆಂಗಳೂರು,ಆ.16- ಕೊರೊನಾ ನಿಯಂತ್ರಣಕ್ಕೆ ಪಣ ತೊಟ್ಟಿರುವ ಬಿಬಿಎಂಪಿ ವೈದ್ಯರ ನಡೆ ಮನೆ ಬಾಗಿಲಿನ ಕಡೆ ಎಂಬ ಅಭಿಯಾನಕ್ಕೆ ಚಾಲನೆ ನೀಡಿದೆ. ಇಂದಿನಿಂದ ಬಿಬಿಎಂಪಿ ವೈದ್ಯರು ಮನೆ ಮನೆ

Read more

ತೌಕ್ತೆ ಚಂಡಮಾರುತದಿಂದ 209 ಕೋಟಿ ರೂ. ನಷ್ಟ

ಬೆಂಗಳೂರು, ಜೂ.9-ತೌಕ್ತೆ ಚಂಡಮಾರುತಕ್ಕೆ ರಾಜ್ಯದಲ್ಲಿ 209 ಕೋಟಿ ರೂ ನಷ್ಟವಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಂಡ ಮಾರುತದಿಂದ ಉಂಟಾಗಿರುವ ಹಾನಿಗೆ

Read more

ಸಾರಿಗೆ ಸಂಸ್ಥೆ ಮುಳುಗುತ್ತಿರುವ ಹಡಗು, ಇನ್ನಷ್ಟು ರಂಧ್ರ ಮಾಡಿ ಮುಳುಗಿಸಬೇಡಿ : ಸಚಿವ ಅಶೋಕ್

ಬೆಳ್ತಂಗಡಿ, ಏ.10- ಸಾರಿಗೆ ಸಂಸ್ಥೆಗಳು ಮುಳುತ್ತಿರುವ ಹಡಗಿನಂತಾಗಿ ನಷ್ಟದಲ್ಲಿದೆ. ಮುಳುಗುತ್ತಿರುವ ಸಂಸ್ಥೆಯನ್ನು ಎತ್ತಿ ಹಿಡಿಯಬೇಕಾದವರೇ ಮುಷ್ಕರ ಮಾಡುತ್ತಿರುವುದು ಸರಿಯಲ್ಲ. ಇದು ಮುಳುಗಿದರೆ ಅದರ ಅಪಕೀರ್ತಿ ಮುಷ್ಕರದಲ್ಲಿ ನಿರತರಾಗಿದ್ದಾರೋ

Read more

ಸಬ್‍ರಿಜಿಸ್ಟ್ರಾರ್ ಕಚೇರಿಯಲ್ಲಿ ಹಣ ಮಾಡಿರುವ ಪ್ರಕರಣಗಳಿಗೆ ಐಜಿಆರ್ ನೇತೃತ್ವದಲ್ಲಿ ತನಿಖೆ

ಬೆಂಗಳೂರು, ಫೆ.4- ರಾಜ್ಯದ ಸಬ್‍ರಿಜಿಸ್ಟ್ರಾರ್ ಕಚೇರಿಯಲ್ಲಿ ನೋಂದಣಿ ಮಾಡುವ ಉದ್ದೇಶದಿಂದ ಬ್ಯಾಂಕ್ ಮೂಲಕ ಪಾವತಿಸಲಾದ ಹಣವನ್ನು ಮತ್ತೆ ಡ್ರಾ ಮಾಡಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಐಜಿಆರ್ ನೇತೃತ್ವದಲ್ಲಿ ತನಿಖೆ

Read more

ರೈತರು ಕಾಂಗ್ರೆಸ್ ಮೋಸದ ಬಲೆಗೆ ಬೀಳಬಾರದು : ಆರ್. ಅಶೋಕ್

ಬೆಂಗಳೂರು,ಡಿ.11- ಪ್ರತಿಪಕ್ಷದನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕೆಲಸವಿಲ್ಲದೆ ನಿರುದ್ಯೋಗಿಗಳಾಗಿದ್ದಾರೆ. ರೈತರಾಗಲಿ, ರೈತ ಸಂಘಟನೆಗಳಾಗಲಿ ಕಾಂಗ್ರೆಸ್ ಪಕ್ಷದ ಮೋಸದ ಬಲೆಗೆ ಬೀಳ ಬಾರದೆಂದು ಕಂದಾಯ ಸಚಿವ

Read more

ಗೋಹತ್ಯೆ ನಿಷೇಧ ವಿಧೇಯಕ ವಿಚಾರದಲ್ಲಿ ಮುಚ್ಚುಮರೆ ಮಾಡಿಲ್ಲ : ಆರ್.ಅಶೋಕ್

ಬೆಂಗಳೂರು, ಡಿ.10- ಗೋಹತ್ಯೆ ನಿಷೇಧ ವಿಧೇಯಕ ವಿಚಾರದಲ್ಲಿ ನಾವು ಮುಚ್ಚುಮರೆ ಮಾಡಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ವಿಧಾನಸಭೆಯಲ್ಲಿ ತಿಳಿಸಿದರು. ಕಾಂಗ್ರೆಸ್ ಸದಸ್ಯರು ವಿನಾಃಕಾರಣ ಆಪಾದನೆ ಮಾಡುತ್ತಿದ್ದಾರೆ.

Read more

ಕಾಂಗ್ರೆಸ್ ಅಖಂಡ ಪರವೋ.. ಸಂಪತ್‍ರಾಜ್ ಕಡೆಯೋ..? : ಸಚಿವ ಆರ್.ಅಶೋಕ್ ಪ್ರಶ್ನೆ

ಬೆಂಗಳೂರು, ನ.17- ಪ್ರತಿ ಪಕ್ಷ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಪರವೋ ಅಥವಾ ಆರೋಪಿ ಸಂಪತ್‍ರಾಜ್ ಪರವೋ ಎಂಬುದನ್ನು ಜನತೆಯ ಮುಂದೆ ಸಾಬೀತುಪಡಿಸಲಿ ಎಂದು ಸಚಿವ

Read more