ಉದ್ಯಮಶೀಲರಾಗಲು ಪತ್ರಕರ್ತರಿಗೆ ಕರೆ : ಸಚಿವ ಸುರೇಶ್‍ಕುಮಾರ್

ಬೆಂಗಳೂರು, ಸೆ.12- ಪತ್ರಕರ್ತರು ಉದ್ಯಮಿಗಳಾಗಿ ಮಾರ್ಪಡುವ ಬಗ್ಗೆ ಗಂಭೀರ ಚಿಂತನೆ ನಡೆಸುವ ಅಗತ್ಯವಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್‍ಕುಮಾರ್ ತಿಳಿಸಿದರು. ಕರ್ನಾಟಕ ಪತ್ರಕರ್ತರ ಸಹಕಾರ

Read more