ಐಷಾರಾಮಿ ಕಾರುಗಳ ತೆರಿಗೆ ವಂಚನೆ ಪ್ರಕರಣ ಕುರಿತು ಸಿಐಡಿ ತನಿಖೆ
ಬೆಂಗಳೂರು,ಮಾ.25- ಐಷಾರಾಮಿ ಕಾರುಗಳ ನೋಂದಣಿ ವೇಳೆ ತೆರಿಗೆ ವಂಚನೆ ಪ್ರಕರಣಗಳನ್ನು ಸಿಐಡಿಯಿಂದ ತನಿಖೆ ನಡೆಸುವುದಾಗಿ ಸಾರಿಗೆ ಸಚಿವ ಶ್ರೀರಾಮುಲು ತಿಳಿಸಿದ್ದಾರೆ. ವಿಧಾನಪರಿಷತ್ನ ಪ್ರಶ್ನೋತ್ತರ ಅವಯಲ್ಲಿಂದು ಸದಸ್ಯ ಸಿ.ಎನ್.ಮಂಜೇಗೌಡ
Read more