ಆತ್ಮನಿರ್ಭರ ಯೋಜನೆ ಜಾರಿಯಲ್ಲಿ ನಾವೇ ಮುಂದು : ಸಚಿವ ಸೋಮಶೇಖರ್

ಬೆಂಗಳೂರು,ಏ.7- ಪ್ರಸಕ್ತ ಸಾಲಿನಲ್ಲಿ 24.36 ಲಕ್ಷ ರೈತರಿಗೆ ಅಲ್ಪಾವಧಿ, ದೀರ್ಘಾವಧಿ, ಬೆಳೆಸಾಲವಾಗಿ 15,300 ಕೋಟಿ ರೂಪಾಯಿ ಸಾಲ ನೀಡುವ ಗುರಿಯನ್ನು ಹಾಕಿಕೊಳ್ಳಲಾಗಿತ್ತು. ಪ್ರಸಕ್ತ ಸಾಲಿನ ಏಪ್ರಿಲ್‍ವರೆಗೆ 2567413

Read more

ಸಭೆಗೆ ಗೈರಾದರೆ ಮತದಾನದ ಹಕ್ಕಿಗೆ ಚ್ಯುತಿ

ಬೆಂಗಳೂರು,ಮಾ.16- ಸಹಕಾರ ಸಂಘಗಳ 5 ಸಾಮಾನ್ಯ ಸಭೆಗಳ ಪೈಕಿ ನಿರಂತರವಾಗಿ ಮೂರಕ್ಕೆ ಗೈರಾದರೆ ಅವರಿಗೆ ಚುನಾವಣೆಯಲ್ಲಿ ಮತದಾನದ ಹಕ್ಕು ನಿರಾಕರಿಸುವ ನಿಯಮವನ್ನು ಬದಲಾವಣೆ ಮಾಡಲು ಚಿಂತನೆ ನಡೆಸಿದ್ದೇವೆ

Read more

ಪ್ರಶ್ನೆ ಕೇಳದೆ ಕೈ ಪಟ್ಟು: ಪರಿಷತ್ ಕಲಾಪಕ್ಕೆ ಪೆಟ್ಟು

ಬೆಂಗಳೂರು,ಮಾ.16- ಮಾನಹಾನಿ ಸುದ್ದಿ ಪ್ರಕಟಿಸದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿರುವ ಆರು ಸಚಿವರಿಗೆ ಪ್ರಶ್ನೆ ಕೇಳುವುದಿಲ್ಲ ಎಂದು ಕಾಂಗ್ರೆಸ್ ಅನುಸರಿಸುತ್ತಿರುವ ನಿಲುವು ವಿಧಾನಪರಿಷತ್‍ನ ಪ್ರಶ್ನೋತ್ತರ ಅವಯಲ್ಲಿ ಭಾರೀ ಕೋಲಾಹಲಕ್ಕೆ

Read more

ರಾಜಕೀಯವಾಗಿ ಅಸ್ತಿತ್ವ ಉಳಿಸಿಕೊಳ್ಳಲು ಅಹಿಂದ ಕೂಗು

ಮೈಸೂರು, ಫೆ.13- ರಾಜಕೀಯಕ್ಕಾಗಿ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಅಹಿಂದ ಕೂಗು ಎಬ್ಬಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು. ಜಿಲ್ಲಾ ಪ್ರತಕರ್ತರ ಭವನದಲ್ಲಿ ಇಂದು

Read more

ಜನ ಶಿಕ್ಷಣಕ್ಕಿಂತ ಹೆಚ್ಚಾಗಿ ವಿವಾಹಕ್ಕೆ ಹೆಚ್ಚು ಖರ್ಚು ಮಾಡುತ್ತಿದ್ದಾರೆ : ಎಸ್.ಟಿ.ಸೋಮಶೇಖರ್

ಮೈಸೂರು,ಫೆ.9- ಕುಟುಂಬದ ಅಭಿವೃದ್ಧಿಗೆ ಸಾಮೂಹಿಕ ವಿವಾಹದಂತಹ ಹೆಜ್ಜೆ ಅತಿ ಅವಶ್ಯ. ಇಂದು ಬಡವರಾದಿಯಾಗಿ ಹೆಚ್ಚಿನವರು ಶಿಕ್ಷಣಕ್ಕಿಂತ ಹೆಚ್ಚಾಗಿ ವಿವಾಹಕ್ಕೆ ಖರ್ಚು ಮಾಡುತ್ತಿದ್ದಾರೆ. ಇದರಿಂದ ಸಾಲದ ಹೊರೆಯಲ್ಲಿ ಸಿಲುಕುತ್ತಿದ್ದಾರೆ.

Read more

ಸಾಲ ಮನ್ನಾ ಯೋಜನೆಗೆಯಲ್ಲಿ ಇನ್ನೂ 57 ಸಾವಿರ ಅರ್ಜಿಗಳು ಬಾಕಿ

ಬೆಂಗಳೂರು, ಫೆ.2- ರಾಜ್ಯದಲ್ಲಿ ರೈತರ ಸಾಲ ಮನ್ನಾ ಯೋಜನೆಗೆ ಸಂಬಂಧಪಟ್ಟಂತೆ 57 ಸಾವಿರ ಅರ್ಜಿಗಳು ಬಾಕಿ ಇದ್ದು, ಅವುಗಳಿಗೆ 295 ಕೋಟಿ ರೂ.ಗಳನ್ನು ಬಿಡುಗಡೆ ಮಾಡುವ ಪ್ರಕ್ರಿಯೆ

Read more

ಅರ್ಹ ಎಲ್ಲ ರೈತರಿಗೂ ಸಾಲಮನ್ನಾ ಸವಲತ್ತು ದೊರಕಿಸಲು ಪರಿಶೀಲನೆ : ಎಸ್‍ಟಿಎಸ್

ಬೆಂಗಳೂರು,ಜ.29- ಸಾಲ ಮನ್ನಾ ಯೋಜನೆಯಡಿ ಅರ್ಹರಾಗಿ ಮಾಹಿತಿಯನ್ನು ಅಪ್‍ಲೋಡ್ ಮಾಡಿದ್ದ ರೈತರಿಗೂ ಸಾಲ ಮನ್ನಾ ಪ್ರಯೋಜನ ದೊರೆಯುವಂತೆ ಕ್ರಮ ಕೈಗೊಳ್ಳಲು ಪರಿಶೀಲನೆ ಮಾಡುವುದಾಗಿ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್

Read more

ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಪಣ : ಎಸ್.ಟಿ.ಸೋಮಶೇಖರ್

ಮೈಸೂರು, ಜ.26- ಆಡಳಿತವನ್ನು ಜನರ ಬಳಿಗೆ ಕೊಂಡೊಯ್ದು ಅವರ ಸಮಸ್ಯೆಗಳನ್ನು ತಳಮಟ್ಟದಿಂದಲೇ ಪರಿಹರಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಎಂಬ ವಿನೂತನ ಕಾರ್ಯಕ್ರಮವನ್ನು

Read more

ಸಂಪುಟದಲ್ಲಿ ಎಪಿಎಂಸಿ ವರ್ತಕರ ಬೇಡಿಕೆ ಕುರಿತು ಚರ್ಚೆ : ಎಸ್‍ಟಿಎಸ್

ಬೆಂಗಳೂರು, ಡಿ.23- ಎಪಿಎಂಸಿ ಒಳಗೆ ಯಾವ ರೀತಿ ಸೆಸ್ ಇದೆಯೋ ಹೊರಗೂ ಅದೇ ರೀತಿಯ ನೀತಿ ರೂಪಿಸುವ ಬಗ್ಗೆ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ನಿರ್ಧರಿಸಲಾಗುವುದು.

Read more

ಆದಿಚುಂಚನಗಿರಿ ಶ್ರೀ ಮಠದಿಂದ ಸ್ಲಂ ಮಕ್ಕಳಿಗೆ ಉಚಿತ ಶಿಕ್ಷಣದ ಚಿಂತನೆ

ಬೆಂಗಳೂರು, ಡಿ.23- ನಗರದಲ್ಲಿ ಎಲ್ಲಾಲ್ಲಿ ಸ್ಲಂಗಳಿವೆಯೋ ಅಲ್ಲಲ್ಲಿ ಸ್ಲಂ ಮಕ್ಕಳಿಗೆ ಸಂಪೂರ್ಣವಾಗಿ ಉಚಿತ ಶಿಕ್ಷಣ ಸಿಗಬೇಕಿದೆ. ಸರ್ಕಾರದ ಜಾಗವಿದ್ದರೆ ಈ ಕೆಲಸವನ್ನು ಆದಿಚುಂಚನಗಿರಿ ಶ್ರೀಮಠದಿಂದ ಮಾಡಲಾಗುವುದು ಎಂದು

Read more