ಯಾವುದೇ ಕಾರಣಕ್ಕೂ ಲಾಕ್‍ಡೌನ್‍ ಜಾರಿ ಮಾಡಲ್ಲ : ಸಚಿವ ಕೆ.ಸುಧಾಕರ್

ಬೆಂಗಳೂರು, ಜ.14- ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದರೂ ಜನತೆ ಆತಂಕ ಪಡುವ ನಿಯಮಗಳನ್ನು ಜಾರಿ ಮಾಡುವುದಿಲ್ಲ. ಯಾವುದೇ ಕಾರಣಕ್ಕೂ ಸರ್ಕಾರ ಲಾಕ್‍ಡೌನ್‍ನಂತಹ ಕಠಿಣ ಕ್ರಮಗಳನ್ನು ಕೈಗೊಳ್ಳುವುದಿಲ್ಲ

Read more