ಬಿಜೆಪಿ ಸರ್ಕಾರ ಸುಭದ್ರವಾಗಿದೆ, ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ : ಬಿ.ಸಿ.ಪಾಟೀಲ್

ಬೆಂಗಳೂರು, ಮೇ.29- ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ. ಮೂರು ವರ್ಷ ಬಿಜೆಪಿ ಸರ್ಕಾರ ಸುಭದ್ರ ವಾಗಿರಲಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ವಿಕಾಸಸೌಧದಲ್ಲಿ ಸುದ್ದಿಗಾರ ರೊಂದಿಗೆ

Read more