ಬಿಜೆಪಿ ಸರ್ಕಾರದ ವರ್ಚಸ್ಸನ್ನು ಮರು ಸ್ಥಾಪಿಸಲು ಮುಂದಾದ ಸಚಿವರು

ಬೆಂಗಳೂರು,ಜು.14- ಆಡಳಿತ ಪಕ್ಷದ ಸಚಿವರು -ಶಾಸಕರ ಗುದ್ದಾಟದಿಂದ ಹಾಳಾಗಿರುವ ಬಿಜೆಪಿ ಸರ್ಕಾರದ ವರ್ಚಸ್ಸನ್ನು ಮರು ಸ್ಥಾಪಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಆಪ್ತ ಬಣದಲ್ಲಿ ಗುರುತಿಸಿಕೊಂಡಿರುವ ಕೆಲ ಸಚಿವರು ಮುಂದಾಗಿದ್ದಾರೆ.

Read more