3ನೇ ಬಾರಿ ಖಾತೆ ಮರುಹಂಚಿಕೆ ಮಾಡಿ ಯಡವಟ್ಟು ಮಾಡಿಕೊಂಡ್ರಾ ಸಿಎಂ..?

ಬೆಂಗಳೂರು,ಜ.27-ಮೂರನೇ ಬಾರಿ ಖಾತೆ ಮರುಹಂಚಿಕೆ ಮಾಡುವ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅಪಾಯವನ್ನು ಮೈಮೇಲೆ ಎಳೆದುಕೊಂಡಿದ್ದಾರಾ? ಎಂಬ ಚರ್ಚೆ ಇದೀಗ ಬಿಜೆಪಿಯಲ್ಲಿಯೇ ಶುರುವಾಗಿದೆ. ಎರಡು ಪ್ರಮುಖ ಖಾತೆಗಳನ್ನು

Read more