ಗೌರ್ನರ್ ಆರೋಗ್ಯ ವಿಚಾರಿಸಿದ ಸಿಎಂ

ಬೆಂಗಳೂರು, ನ.27- ಅನಾರೋಗ್ಯದ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ರಾಜ್ಯಪಾಲ ವಿ.ಆರ್.ವಾಲಾ ಅವರನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಮೂರು

Read more