“ಬೆಂಗಳೂರಿನ ಗಾಂಧಿನಗರ ಕ್ಷೇತ್ರದ ಶಾಸಕ ನಾಪತ್ತೆ”

ಬೆಂಗಳೂರು,ಅ.27: ಗಾಂಧಿನಗರ ಕ್ಷೇತ್ರದ ರಸ್ತೆಗಳ ತುಂಬಾ ಗುಂಡಿಗಳು ಬಿದ್ದು ಜನರು ಪರದಾಡುತ್ತಿದ್ದರೆ, ಶಾಸಕ ದಿನೇಶ್ ಗುಂಡೂರಾವ್‍ರವರು ಸಮಸ್ಯೆ ಆಲಿಸಿ ಪರಿಹರಿಸುವ ಬದಲು ಕಾಣೆಯಾಗಿದ್ದಾರೆ ಎಂದು ಆಮ್ ಆದ್ಮಿ

Read more