ಶ್ರೀರಾಮುಲುಗೆ ಡಿಸಿಎಂ ಸ್ಥಾನ ನೀಡಲು ಸೋಮಶೇಖರ್ ರೆಡ್ಡಿ ಒತ್ತಾಯ

ಬಳ್ಳಾರಿ :  ಶ್ರೀರಾಮುಲು ಅವರನ್ನು ಉಪಮುಖ್ಯಮಂತ್ರಿ ಮಾಡಬೇಕೆಂದು ಶಾಸಕ ಸೋಮಶೇಖರ್ ರೆಡ್ಡಿ ಒತ್ತಾಯಿಸಿದ್ದಾರೆ. ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಶ್ರೀರಾಮುಲು ಅವರನ್ನು ಉಪ ಮುಖ್ಯಮಂತ್ರಿ ಮಾಡುವುದಾಗಿ ಭರವಸೆ ನೀಡಲಾಗಿತ್ತು.

Read more