ಸಿಎಂ ಭೇಟಿ ಮಾಡಿದ ಶಾಸಕ ಎಸ್.ಟಿ.ಸೋಮಶೇಖರ್

ಬೆಂಗಳೂರು, ಡಿ.11-ನಾವು ಯಾರೊಬ್ಬರೂ ಇಂತಹದ್ದೇ ಖಾತೆ ಬೇಕೆಂದು ಪಟ್ಟು ಹಿಡಿದಿಲ್ಲ. ಮುಖ್ಯಮಂತ್ರಿಗಳು ಯಾವುದೇ ಖಾತೆ ಕೊಟ್ಟರೂ ಅದನ್ನು ನಿಭಾಯಿಸುತ್ತೇವೆ ಎಂದು ನೂತನ ಶಾಸಕ ಎಸ್.ಟಿ.ಸೋಮಶೇಖರ್ ತಿಳಿಸಿದರು. ಡಾಲರ್ಸ್

Read more