ಬಿಬಿಎಂಪಿ ಚುನಾವಣೆ ನಡೆಸುವಂತೆ ಸಿಎಂ ಮೇಲೆ ಶಾಸಕರ ಒತ್ತಡ

ಬೆಂಗಳೂರು,ಅ.23- ಈಗಾಗಲೇ ಸಾಕಷ್ಟು ವಿಳಂಬವಾಗಿರುವುದರಿಂದ ವರ್ಷಾಂತ್ಯದೊಳಗೆ ಬಹುನಿರೀಕ್ಷಿತ ಬಿಬಿಎಂಪಿ ಚುನಾವಣೆ ನಡೆಸಬೇಕೆಂದು ಮುಖ್ಯಮಂತ್ರಿಗಳ ಮೇಲೆ ನಗರ ಶಾಸಕರು ಒತ್ತಡ ಹಾಕಿದ್ದಾರೆ. ಬೆಂಗಳೂರು ಪ್ರತಿನಿಸುವ ಬಿಜೆಪಿಯ ಸಚಿವರು ಮತ್ತು

Read more