ಪ್ರಿಯಕರನಿಂದ ಹಲ್ಲೆಗೊಳಗಾಗಿ ಗಂಭೀರ ಗಾಯಗೊಂಡಿದ್ದ ಯುವತಿ ಸಾವು

ಬೆಂಗಳೂರು, ಜೂ.12- ಪ್ರಿಯಕರನಿಂದ ಹಲ್ಲೆಗೊಳಗಾಗಿ ಗಂಭೀರ ಗಾಯಗೊಂಡಿದ್ದ ಯುವತಿ ಚಿಕಿತ್ಸೆ ಫಲಿಸದೆ ಇಂದು ಬೆಳಗ್ಗೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸಿಡೇದಹಳ್ಳಿಯ ನಿವಾಸಿ ಮೋನಿಕಾ( 20) ಮೃತಪಟ್ಟ ಯುವತಿ. ಘಟನೆ

Read more