ಮಸೀದಿಗಳ ಧ್ವನಿವರ್ಧಕಗಳನ್ನು ತೆಗೆಯುವಂತೆ ಸೂಚನೆ ಕೊಟ್ಟಿಲ್ಲ : ಪೊಲೀಸರ ಸ್ಪಷ್ಟನೆ

ಬೆಂಗಳೂರು,ನ.6-ಮಸೀದಿಗಳಲ್ಲಿರುವ ಧ್ವನಿವರ್ಧಕಗಳನ್ನು ತೆಗೆಯುವಂತೆ ಯಾವುದೇ ನಿರ್ದೇಶನವನ್ನು ಪೊಲೀಸ್ ಇಲಾಖೆಯಿಂದ ನೀಡಿರುವುದಿಲ್ಲ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿ ಸ್ಪಷ್ಟಪಡಿಸಿದೆ.  ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ

Read more