ಮಗುವನ್ನು ನೀರಿನಲ್ಲಿ ಮುಳುಗಿಸಿ ಕೊಂದು ಆತ್ಮಹತ್ಯೆಗೆ ಶರಣಾದ ತಾಯಿ..!
ಚಿತ್ರದುರ್ಗ,ಫೆ.25-ಮಾನಸಿಕ ಖಿನ್ನತೆಗೊಳಗಾಗಿದ್ದ ಮಹಿಳೆ ತನ್ನ 10 ತಿಂಗಳ ಮಗುವನ್ನು ನೀರಿನಲ್ಲಿ ಮುಳುಗಿಸಿ ಹತ್ಯೆ ಮಾಡಿ ನಂತರ ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಚಿಕ್ಕಜಾಜೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ
Read more