“ಯೋಗೀಶ್ವರ್ ಯಾರು..? ಅಮಿತ್‍ಶಾ ನಾ? ಜೆ.ಪಿ.ನಡ್ಡಾನಾ? ನರೇಂದ್ರ ಮೋದಿನಾ?”

ಬೆಂಗಳೂರು, ಡಿ.2- ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್‍ಗೆ ಮಂತ್ರಿ ಸ್ಥಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಹೇಳಿರುವುದು ನನಗೆ ಆಘಾತ ತಂದಿದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.

Read more

“ಸಚಿವ ಸಂಪುಟ ವಿಸ್ತರಣೆ ಸಿಎಂ ಪರಮಾಧಿಕಾರ, ಯಾರೊಬ್ಬರೂ ಪ್ರಶ್ನೆ ಮಾಡುವಂತಿಲ್ಲ “

ಬೆಂಗಳೂರು,ಡಿ.1- ಸಚಿವ ಸಂಪುಟಕ್ಕೆ ಯಾರನ್ನು ತೆಗೆದುಕೊಳ್ಳಬೇಕು ಎಂಬುದು ಮುಖ್ಯಮಂತ್ರಿಗಳ ಪರಮಾಧಿಕಾರ. ಅದನ್ನು ಯಾರೊಬ್ಬರೂ ಪ್ರಶ್ನೆ ಮಾಡುವಂತಿಲ್ಲ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ

Read more

ಕೆಲ ಸಚಿವರನ್ನು ಸಂಪುಟದಿಂದ ಕೈ ಬಿಡಬೇಕೆಂದು ಹೇಳಿದ್ದೇನೆ: ಶಾಸಕ ರೇಣುಕಾಚಾರ್ಯ

ಬೆಂಗಳೂರು, ನ.22- ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಮುಖ್ಯಮಂತ್ರಿ ಹಾಗೂ ಹೈಕಮಾಂಡ್‍ಗೆ ಬಿಟ್ಟದ್ದು. ಕೆಲ ಸಚಿವರನ್ನು ಸಂಪುಟದಿಂದ ಕೈ ಬಿಡಬೇಕೆಂದು ಪಕ್ಷದ ವೇದಿಕೆಯಲ್ಲೇ ಹೇಳಿದ್ದೇನೆ ಎಂದು

Read more

ಯತ್ನಾಳ್ ಅಂಡ್ ಟೀಮ್ ಮೇಲೆ ರೇಣುಕಾಚಾರ್ಯ ವಾಗ್ದಾಳಿ

ಬೆಂಗಳೂರು,ನ.5- ಮುಖ್ಯಮಂತ್ರಿ ಹಾಗೂ ಸರ್ಕಾರದ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡಿ ಮುಜುಗರ ಸೃಷ್ಟಿಸುವವರ ಮೇಲೆ ಶಿಸ್ತುಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ಮುಂದಿನ ವಾರ ಕೆಲವು ಶಾಸಕರ ನೇತೃತ್ವದಲ್ಲಿ ಬಿಜೆಪಿ

Read more

ಕೊರೊನಾ ನಿಯಂತ್ರಣಕ್ಕೆ ಮೃತ್ಯುಂಜಯ ಹೋಮ ಮಾಡಿದ ಶಾಸಕ ರೇಣುಕಾಚಾರ್ಯ

ದಾವಣಗೆರೆ, ಜೂ.1- ಕೊರೊನಾ ತಡೆ ಹಾಗೂ ನಿಯಂತ್ರಣದ ದೃಷ್ಟಿಯಿಂದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ನೇತೃತ್ವದಲ್ಲಿ ಮೃತ್ಯುಂಜಯ ಹೋಮ ಹಮ್ಮಿಕೊಳ್ಳಲಾಗಿತ್ತು. ಹೊನ್ನಾಳಿಯ ಹಿರೇಕಲ್ಮಠದ ಆವರಣದಲ್ಲಿ ಹಮ್ಮಿಕೊಂಡಿದ್ದ

Read more

ಬಿಜೆಪಿಯಲ್ಲಿ ಭಿನ್ನಮತ-ಬಂಡಾಯವಿಲ್ಲ : ರೇಣುಕಾಚಾರ್ಯ

ಬೆಂಗಳೂರು,ಫೆ.6- ಬಿಜೆಪಿಯಲ್ಲಿ ಭಿನ್ನಮತ- ಬಂಡಾಯ ಇಲ್ಲ . ಪರಸ್ಪರ ಮಾತುಕತೆಗೆ ಅವಕಾಶ ಸಿಕ್ಕಾಗ ಮಾತನಾಡಿದ್ದೇವೆ ಹೊರತು ಬೇರೇನೂ ಅಲ್ಲ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ತಿಳಿಸಿದರು.

Read more

ದಿನೇಶ್‍ ಗುಂಡೂರಾವ್‌ಗೆ ರೇಣುಕಾಚಾರ್ಯ ಸವಾಲ್

ಬೆಂಗಳೂರು, ಜ.24-ಕಳೆದ ಲೋಕಸಭೆ ಚುನಾವಣೆ ಹಾಗೂ ವಿಧಾನಸಭೆ ಉಪಚುನಾವಣೆಯಲ್ಲಿ ನಿಮ್ಮ ನೇತೃತ್ವದಲ್ಲಿ ಎಷ್ಟು ಸಂಸದರು, ಶಾಸಕರನ್ನು ಗೆಲ್ಲಿಸಿದ್ದೀರಿ ಎಂಬುದನ್ನು ಹೇಳಿ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ಅವರಿಗೆ

Read more

ಮಸೀದಿ ಹಾಗೂ ಮದರಸಗಳ ಮೇಲೆ ಗೃಹ ಇಲಾಖೆ ನಿಗಾ ವಹಿಸಬೇಕು :ರೇಣುಕಾಚಾರ್ಯ

ಬೆಂಗಳೂರು,ಜ.22- ಮಸೀದಿ ಹಾಗೂ ಮದರಸಗಳ ಮೇಲೆ ಗೃಹ ಇಲಾಖೆ ನಿಗಾ ವಹಿಸಬೇಕೆಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಒತ್ತಾಯಿಸಿದ್ದಾರೆ. ಕೆಲವು ಮಸೀದಿ ಮತ್ತು ಮದರಸಗಳಲ್ಲಿ ಭಯೋತ್ಪಾದನೆಯಂತಹ ಘಟನೆಗಳಿಗೆ

Read more

ಸ್ಪೀಕರ್ ಕೂಡ ರಾಜೀನಾಮೆ ನೀಡಬೇಕು : ಶಾಸಕ ರೇಣುಕಾಚಾರ್ಯ

ಬೆಂಗಳೂರು,ಜು.11- ಅತೃಪ್ತ ಶಾಸಕರ ರಾಜೀನಾಮೆಯಿಂದಾಗಿ ಸ್ಪೀಕರ್ ಕೂಡ ಬಹುಮತ ಕಳೆದುಕೊಂಡಿದ್ದು, ಅವರೂ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಬೇಕೆಂದು ಶಾಸಕ ಎಂ ಪಿ ರೇಣುಕಾಚಾರ್ಯ ಒತ್ತಾಯಿಸಿದ್ದಾರೆ. ಡಾಲರ್ಸ್ ಕಾಲನಿಯಲ್ಲಿರುವ

Read more