ಮುಗುಳುನಗೆ ಬೀರಲು ಗಣೇಶ್ ರೆಡಿ

ಸ್ಯಾಂಡಲ್‍ವುಡ್‍ನ ಬಹುನಿರೀಕ್ಷೆಯ ಚಿತ್ರ ಮುಗುಳುನಗೆ ಭಾರೀ ಸದ್ದು ಮಾಡುತ್ತಿದೆ. ಗೋಲ್ಡನ್‍ಸ್ಟಾರ್ ಗಣೇಶ್ ಹಾಗೂ ಯೋಗರಾಜ್ ಭಟ್ ಜೋಡಿಯಲ್ಲಿ ಬರುತ್ತಿರುವ ಈ ಚಿತ್ರ ಇನ್ನೇನು ತೆರೆಗೆ ಬರಲು ಸಿದ್ಧವಾಗಿದೆ.

Read more