ಭಾರಿ ಮಳೆಯಿಂದ ತ್ರಿಶಂಕು ಸ್ಥಿತಿಯಲ್ಲಿ ಮಹಾಲಕ್ಷ್ಮಿ ಎಕ್ಸ್ ಪ್ರೆಸ್ ರೈಲು, ಪ್ರಯಾಣಿಕರ ರಕ್ಷಣೆಗೆ ಹೆಲಿಕಾಪ್ಟರ್ ಬಳಕೆ..!

ಮುಂಬೈ,ಜು.27- ಮಹಾರಾಷ್ಟ್ರದಲ್ಲಿ ಭಾರೀ ವರ್ಷಧಾರಿಯಾಗುತ್ತಿದ್ದು, ವರುಣನ ಆರ್ಭಟಕ್ಕೆ ಥಾಣೆ ಜಿಲ್ಲೆಯ ಬದ್ಲಾಪುರ್ ಮತ್ತು ವೇಂಗಣಿ ಮಹಾಲಕ್ಷ್ಮಿ ಎಕ್ಸ್‍ಪ್ರೆಸ್ ರೈಲು ತ್ರಿಶಂಕು ಸ್ಥಿತಿಯಲ್ಲಿರುವುದರಿಂದ 1000ಕ್ಕೂ ಪ್ರಯಾಣಿಕರು ಪರದಾಡುವಂತಾಯಿತು. ಈ

Read more