‘ಡಿ.ಕೆ.ಶಿವಕುಮಾರ್ ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಬೇಕು’

ಬೆಂಗಳೂರು,ಅ.28- ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರು ಮುಂದಿನ ಕರ್ನಾಟಕದ ಮುಖ್ಯಮಂತ್ರಿ ಆಗಬೇಕೆಂದು ಶಾಸಕ ಮುನಿರತ್ನ ಅಭಿಪ್ರಾಯಪಟ್ಟರು.  ರಾಜ್ಯದ  ಒಕ್ಕಲಿಗರ ಸಂಘದಿಂದ ನಗರದ ಹೊರವಲಯದಲ್ಲಿ ನೂತನವಾಗಿ ನಿರ್ಮಿಸಿರುವ ಕೆಂಗಲ್

Read more