ಕೊಲೆ ಮಾಡಿ ಸಿನಿಮಾ ಸ್ಟೈಲಲ್ಲಿ ಅಪಘಾತವೆಂದು ಬಿಂಬಿಸಿ ಆರೋಪಿಗಳು ಎಸ್ಕೇಪ್..!

ತುಮಕೂರು,ಜ.30-ವ್ಯಕ್ತಿಯೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿ ನಂತರ ಅಪಘಾತವೆಂದು ಬಿಂಬಿಸಲು ಆತನ ಕಾರನ್ನು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆಸಿ ಆರೋಪಿಗಳು ಅಲ್ಲಿಂದ ಪರಾರಿಯಾಗಿರುವ ಘಟನೆ ಕೊರಟಗೆರೆ

Read more