ಹಿರೇನಾಗವಲ್ಲಿ ಸ್ಫೋಟದಲ್ಲಿ ಎಷ್ಟೇ ಪ್ರಭಾವಿಗಳಿದ್ದರೂ ನಿರ್ದಾಕ್ಷಿಣ್ಯ ಕ್ರಮ : ನಿರಾಣಿ

ನವದೆಹಲಿ,ಫೆ.23- ಚಿಕ್ಕಬಳ್ಳಾಪುರ ಜಿಲ್ಲೆಯ ಗುಂಡಿಬಂಡೆ ತಾಲ್ಲೂಕಿನ ಹಿರೇನಾಗವಲ್ಲಿ ಗ್ರಾಮದ ಬಳಿ ಜಿಲಿಟಿನ್ ಕಡ್ಡಿ ಸ್ಫೋಟ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಗಣಿ

Read more