ಪತ್ನಿ ಶೀಲ ಶಂಕಿಸಿ ಕೊಲೆ ಮಾಡಿ ಪತಿ ಪರಾರಿ

ಮೈಸೂರು,ಜೂ.28- ಶೀಲ ಶಂಕಿಸಿ ಪತ್ನಿಗೆ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿರುವ ಘಟನೆ ಟಿ.ನರಸೀಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ಕೈಯಂಬಳ್ಳ ಗ್ರಾಮದ ಶಿವಮ್ಮ

Read more