ತನ್ನನ್ನು ಕಿಡ್ನಾಪ್ ಮಾಡಿದ್ದಾರೆ ಎಂದು ಡ್ರಾಮಾ ಮಾಡಿ ಸಿಕ್ಕಿಬಿದ್ದ ಬಂಗಾಳಿ ಭೂಪ..!

ಮೈಸೂರು,ಜೂ.13- ಬ್ಯಾಂಕಿಂಗ್ ಪರೀಕ್ಷೆಗೆಂದು ಬಂದಿದ್ದ ಪಶ್ಚಿಮ ಬಂಗಾಳ ಮೂಲದ ಯುವಕನೊಬ್ಬ ತನ್ನನ್ನು 50 ಲಕ್ಷ ಹಣಕ್ಕಾಗಿ ಕಿಡ್ನಾಪ್ ಮಾಡಿದ್ದಾರೆ ಎಂದು ನಾಟಕವಾಡಿ ಇದೀಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. 

Read more