ಪಾಟೀಲ್ ಪುಟ್ಟಪ್ಪ ಆರೋಗ್ಯವಾಗಿದ್ದಾರೆ : ಕುಟುಂಬದವರ ಸ್ಪಷ್ಟನೆ

ಹುಬ್ಬಳ್ಳಿ,ಫೆ.25- ನಾಡೋಜ ಪಾಟೀಲ್ ಪುಟ್ಟಪ್ಪ ಅವರ ಆರೋಗ್ಯದ ಬಗ್ಗೆ ಸುಳ್ಳು ಸುದ್ದಿಯನ್ನು ಹರಡಿಸಲಾಗುತ್ತಿದೆ. ಆದರೆ ಪಾಟೀಲ್ ಪುಟ್ಟಪ್ಪ ಅವರು ಆರೋಗ್ಯವಾಗಿದ್ದು, ನಗರದ ಕಿಮ್ಸ್ ಆಸ್ಪತ್ರೆಯಲ್ಲಿ ಕಳೆದ ಎರಡು

Read more