ವಿಧಾನ ಪರಿಷತ್ ಸದಸ್ಯರ ವಾಹನಗಳ ಅನಧಿಕೃತ ನಾಮಫಲಕ ತೆರವಿಗೆ ಸೂಚನೆ

ಬೆಂಗಳೂರು, ಮಾ.27- ವಿಧಾನ ಪರಿಷತ್ ಸದಸ್ಯರು ತಮ್ಮ ಖಾಸಗಿ ವಾಹನಗಳ ಮೇಲೆ ಅಳವಡಿಸಿರುವ ಅನಧಿಕೃತ ನಾಮಫಲಕಗಳನ್ನು ತೆರವುಗೊಳಿಸುವಂತೆ ವಿಧಾನಪರಿಷತ್ ಸಚಿವಾಲಯ ಮನವಿ ಮಾಡಿದೆ.  ವಿಧಾನಪರಿಷತ್ ಕಾರ್ಯದರ್ಶಿ ಕೆ.ಆರ್.ಮಹಾಲಕ್ಷ್ಮೀ

Read more