ಜವಾಬ್ದಾರಿ ಅರಿತು ಮತಚಲಾಯಿಸಿದರೆ ದೇಶದ ಅಭಿವೃದ್ಧಿ ಸಾಧ್ಯ : ರಾಜ್ಯಪಾಲ ವಿ.ಆರ್.ವಾಲಾ ಸಲಹೆ
ಬೆಂಗಳೂರು, ಜ.25- ಮತದಾನದ ಮಹತ್ವ ಅರಿತು ಪ್ರತಿಯೊಬ್ಬರು ತಮ್ಮ ಅಧಿಕಾರವನ್ನು ಚಲಾಯಿಸಿದಾಗ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದವರ ಶ್ರಮ ಸಾರ್ಥಕವಾಗುತ್ತದೆ ಎಂದು ರಾಜ್ಯಪಾಲ ವಜೂಬಾಯಿ ವಾಲ ಸಲಹೆ
Read more