ನಿಮ್ಮ ಮಗು ಕಾರ್ಟೂನ್ ನೋಡುತ್ತಾ..! ಹಾಗಾದ್ರೆ ಹುಷಾರ್..!

ಆಧುನಿಕ ಜಗತ್ತಿನಲ್ಲಿ ಕಾರ್ಟೂನ್‌ಗಳು ತುಂಬಾ ಜನಪ್ರಿಯತೆಗಳನ್ನು ಗಳಿಸಿದೆ. ಈ ಕಾರ್ಟೂನ್‌ಗಳು ಮಕ್ಕಳಿಗೆ ಹಗಲು ರಾತ್ರಿ ದೂರದರ್ಶನ ವೀಕ್ಷಿಸುವ ಚಪಲವನ್ನು ಹೆಚ್ಚಿಸಿವೆ. ಕಾರ್ಟೂನ್‌ಗಳ ಇಂಪಾದ ಸಂಗೀತ ಪ್ರಭಾವವನ್ನು ಬೀರುತ್ತವೆಂಬುದು

Read more