ನಿಯಮ ಪಾಲಿಸದಿದ್ದರೆ ಅಪಾಯ ಅಪಾಯ ಕಟ್ಟಿಟ್ಟ ಬುತ್ತಿ : ಸಿಎಂ ಬಿಎಸ್ವೈ
ಬೆಂಗಳೂರು,ಡಿ.30- ರಾಜ್ಯದಲ್ಲಿ ಬ್ರಿಟನ್ ಮಾದರಿಯ ಸೋಂಕು ಕಾಣಿಸಿಕೊಂಡಿ ರುವುದರಿಂದ ಪ್ರತಿಯೊಬ್ಬರು ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಪಾಲನೆ ಮಾಡಬೇಕು. ಇಲ್ಲದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
Read more