ಎಲ್ಲಿ ಎಷ್ಟು ಜನ ಸೇರಬೇಕು ಎಂಬುದಕ್ಕೆ ಸರ್ಕಾರದಿಂದ ಹೊರಬಿತ್ತು ಹೊಸ ಮಾರ್ಗಸೂಚಿ

ಬೆಂಗಳೂರು : ದಿನದಿಂದ ದಿನಕ್ಕೆ ಕೊರೊನಾ ಅಬ್ಬರಿಸುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಸಮಾರಂಭ/ ಆಚರಣೆ/ ಮನರಂಜನೆ ಕಾರ್ಯಕ್ರಮಗಳಿಗೆ ಪರಿಷ್ಕೃತ ಮಾರ್ಗಸೂಚಿಯನ್ನು ಸರ್ಕಾರ ಹೊರಡಿಸಿದೆ. ರಾಜ್ಯಾದ್ಯಂತ ಸಾರ್ವಜನಿಕ ಸಮಾರಂಭ, ಆಚರಣೆಗಳು,

Read more