ರಾಜಕೀಯ ದ್ವೇಷ : ಲಾಟರಿಯಲ್ಲಿ ಗೆದ್ದ ಸದಸ್ಯನ ಹೊಟೇಲ್‍ಗೆ ಬೆಂಕಿ..!

ಚಿತ್ರದುರ್ಗ, ಜ.1- ಹೊಸ ವರ್ಷಕ್ಕೆ ಕಾಲಿಟ್ಟ ಗಳಿಗೆಯಲ್ಲೇ ಚಳ್ಳಕೆರೆಯಲ್ಲಿ ರಾಜಕೀಯ ಕಿಚ್ಚು ಹತ್ತಿದೆ. ಇದು ಚಿತ್ರದುರ್ಗ ಜಿಲ್ಲಾಯ ಹೊಸ ವರ್ಷದ ಪ್ರಥಮ ಅಹಿತಕರ ಘಟನೆಯಾಗಿ ದಾಖಲಾಗಿದೆ. ಗ್ರಾಮ

Read more

ರಾಜ್ಯಪಾಲರನ್ನು ಭೇಟಿಮಾಡಿ ಹೊಸ ವರ್ಷದ ಶುಭ ಕೋರಿದ ಸಿಎಂ

ಬೆಂಗಳೂರು,ಜ.1- ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ರಾಜ್ಯಪಾಲ ವಿ.ಆರ್.ವಾಲಾ ಅವರನ್ನು ಭೇಟಿಯಾಗಿ ಶುಭಕೋರಿದರು.ಬೆಳಗ್ಗೆ 10 ಗಂಟೆಗೆ ರಾಜಭವನಕ್ಕೆ ತೆರಳಿದ ಯಡಿಯೂರಪ್ಪ ಅವರು ರಾಜ್ಯಪಾಲರಿಗೆ

Read more

ಹೊಸ ವರ್ಷದ ಮೊದಲ ಚಿತ್ರವಾಗಿ ತೆರೆಗಪ್ಪಳಿಸಲಿದೆ ‘ರಾಜತಂತ್ರ’

ಹೊಸ ವರ್ಷದ ಮೊದಲ ಚಿತ್ರವಾಗಿ ರಾಜತಂತ್ರ ಬೆಳ್ಳಿ ಪರದೆ ಮೇಲೆ ರಾರಾಜಿಸಲಿದೆ. ಕೊರೊನಾ ಹಾವಳಿಯಿಂದ ಇಡೀ ಚಿತ್ರೋದ್ಯಮವೇ ಕಂಗಾಲಾಗಿದ್ದು , ಈಗಷ್ಟೆ ಕೆಲವು ಹೊಸಬರ ಚಿತ್ರಗಳು ಬಿಡುಗಡೆಗೊಳ್ಳುತ್ತಿವೆ.

Read more

ಬೆಂಗಳೂರಿನ ಮನೆಯೊಂದರಲ್ಲಿ ಪತ್ತೆಯಾಯ್ತು 85 ಲೀಟರ್ ಟಾಪ್ ಕ್ವಾಲಿಟಿ ಮದ್ಯ..!

ಬೆಂಗಳೂರು, ಡಿ.31- ಹೊಸ ವರ್ಷಾಚರಣೆಗಾಗಿ ಮಿಲಿಟರಿ ಕ್ಯಾಂಟೀನ್‍ನಿಂದ ಖರೀದಿ ಮಾಡಿ ಸಂಗ್ರಹಿಸಿಟ್ಟುಕೊಂಡಿದ್ದ 85 ಲೀಟರ್ ಮದ್ಯವನ್ನು ವಿಜಯನಗರ ಉಪ ವಿಭಾಗದ ಅಪರಾಧ ಪತ್ತೆದಳ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಖಚಿತ

Read more

ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಎಂಜಿ ರಸ್ತೆ ಹಾಗೂ ಮೇಲ್ಸೇತುವೆಗಳ ಮೇಲೆ ಸಂಚಾರ ನಿಷೇಧ

ಬೆಂಗಳೂರು, ಡಿ.29- ಎಂಜಿ ರಸ್ತೆ ಹಾಗೂ ಸುತ್ತಮುತ್ತಲ ಪ್ರಮುಖ ರಸ್ತೆಗಳಲ್ಲಿ ಹೊಸ ವರ್ಷಾಚರಣೆ ನಡೆಯುವ ಸಾಧ್ಯತೆ ಇರುವುದರಿಂದ ಅದನ್ನು ತಡೆಯಲು ಸಂಚಾರ ನಿಷೇಧ ಮಾಡಲಾಗಿದ್ದು, ಜತೆಗೆ ನಗರದಾದ್ಯಂತ

Read more

ಆರೋಗ್ಯ ಸಚಿವರ ಜತೆ ಚರ್ಚಿಸಿದ ಬಳಿಕ ಮಾರ್ಗಸೂಚಿ ಬಿಡುಗಡೆ : ಬೊಮ್ಮಾಯಿ

ಬೆಂಗಳೂರು, ಡಿ.28- ಹೊಸ ವರ್ಷಾಚರಣೆಗೆ ಸಂಬಂಧಿಸಿದ ಮಾರ್ಗಸೂಚಿಯನ್ನು ಆರೋಗ್ಯ ಸಚಿವರೊಂದಿಗೆ ಸಭೆ ನಡೆಸಿ ಚರ್ಚಿಸಿದ ಬಳಿಕ ಬಿಡುಗಡೆ ಮಾಡಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

Read more

ಬಿಗ್ ನ್ಯೂಸ್ : ಬೆಂಗಳೂರಲ್ಲಿ ಹೊಸ ವರ್ಷಾಚರಣೆ ಪ್ರತ್ಯೇಕ ಮಾರ್ಗಸೂಚಿ..!

ಬೆಂಗಳೂರು,ಡಿ.25-ಬ್ರಿಟನ್‍ನಲ್ಲಿ ಕಾಣಿಸಿಕೊಂಡಿರುವ ರೂಪಾಂತರಗೊಂಡ ಕೊರೊನಾ ಸೋಂಕು ಹಬ್ಬುವುದನ್ನು ತಡೆಗಟ್ಟುವ ಕಾರಣ ರಾಜಧಾನಿ ಬೆಂಗಳೂರಿಗೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಲು ರಾಜ್ಯ ಸರ್ಕಾರ ಮುಂದಾಗಿದೆ.  ಹೊಸ ವರ್ಷಾಚರಣೆ ಸಂದರ್ಭದಲ್ಲಿ ಹೆಚ್ಚಿನ

Read more

ಕ್ರಿಸ್‍ಮಸ್, ಹೊಸ ವರ್ಷ ಸಂಭ್ರಮಾಚರಣೆ ಸರಳವಾಗಿರಲಿ

ಕೋಲಾರ,ಡಿ.22- ಸಾರ್ವಜನಿಕ ರ ಆರೋಗ್ಯದ ದೃಷ್ಟಿಯಿಂದ ಕ್ರಿಸ್‍ಮಸ್ ಹಾಗೂ ಹೊಸವರ್ಷದ ಹಬ್ಬದ ಸಂಭ್ರಮಾಚರಣೆಯನ್ನು ಸರಳವಾಗಿ, ಮತ್ತು ಅರ್ಥಗರ್ಭಿತವಾಗಿ ಆಚರಿಸುವ ಅವಶ್ಯಕತೆ ಇದೆ ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ಹೇಳಿದರು.

Read more

ಹೊಸ ವರ್ಷ ಸಂಭ್ರಮಾಚರಣೆಗೆ ಅವಕಾಶವಿಲ್ಲ : ಕಮಲ್‍ಪಂತ್

ಬೆಂಗಳೂರು, ಡಿ.16- ಕೋವಿಡ್ ಹಿನ್ನೆಲೆಯಲ್ಲಿ ಸಾರ್ವಜನಿಕವಾಗಿ ನಗರದಲ್ಲಿ ಈ ಬಾರಿ ಹೊಸ ವರ್ಷ ಸಂಭ್ರಮಾಚರಣೆಗೆ ಅವಕಾಶವಿಲ್ಲ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್‍ಪಂತ್ ಸ್ಪಷ್ಟಪಡಿಸಿದರು. ಸುದ್ದಿಗಾರರೊಂದಿಗೆ

Read more

ಸಿಎಂಗೆ ಹೊಸ ವರ್ಷದ ಶುಭ ಕೋರಿದ ಅಧಿಕಾರಿಗಳು

ಬೆಂಗಳೂರು,ಜ.1- ನೂತನ ವರ್ಷದ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳು ಇಂದು ಯಡಿಯೂರಪ್ಪನವರನ್ನು ಭೇಟಿಯಾಗಿ ಶುಭ ಕೋರಿದರು.  ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎನ್.ವಿಜಯಭಾಸ್ಕರ್, ರಾಜ್ಯಪೊಲೀಸ್

Read more