ನೈಜೀರಿಯಾ ಪ್ರಜೆ ಬಂಧನ: 2.40 ಲಕ್ಷ ಮೌಲ್ಯದ ಹೆರಾಯಿನ್ ವಶ

ಬೆಂಗಳೂರು, ಏ.20- ಸರ್ವೀಸ್ ರಸ್ತೆಯೊಂದರಲ್ಲಿ ಮಾದಕ ವಸ್ತು ಹೆರಾಯಿನ್ ಮತ್ತು ಕೊಕೇನ್ ಮಾರಾಟ ಮಾಡುತ್ತಿದ್ದ ನೈಜೀರಿಯಾ ಪ್ರಜೆಯನ್ನು ಗೋವಿಂದಪುರ ಠಾಣೆ ಪೊಲೀಸರು ಬಂಸಿ 2.40 ಲಕ್ಷ ರೂ.

Read more