ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾದ ಯುವನಟ ಧನ್ವೀರ್

ಮೈಸೂರು, ಅ.23- ಬಜಾರ್ ಚಿತ್ರದ ಮೂಲಕ ಸ್ಯಾಂಡಲ್‍ವುಡ್‍ನಲ್ಲಿ ಗುರುತಿಸಿಕೊಂಡಿರುವ ಯುವನಟ ಧನ್ವೀರ್ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಬಂಡೀಪುರದಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧವೇರಿದ್ದರೂ ಕೂಡ ಈ ನಿಯಮವನ್ನು ಉಲ್ಲಂಘಿಸಿ

Read more