ರೇವತಿ ಜೊತೆ ನಿಖಿಲ್‍ ಕುಮಾರಸ್ವಾಮಿ ಎಂಗೇಜ್

ಬೆಂಗಳೂರು, ಫೆ.10-ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಶಾಸಕಿ ಅನಿತಾ ಕುಮಾರಸ್ವಾಮಿಯವರ ಪುತ್ರ, ನಟ ನಿಖಿಲ್‍ಕುಮಾರಸ್ವಾಮಿ ಅವರ ವಿವಾಹದ ನಿಶ್ಚಿತಾರ್ಥ ಇಂದು ಖಾಸಗಿ ಹೊಟೇಲ್‍ನಲ್ಲಿ ಅದ್ಧೂರಿಯಾಗಿ ನೆರವೇರಿತು. ಮಾಜಿ

Read more