ಉಪರಾಷ್ಟ್ರಪತಿ ಅಭ್ಯರ್ಥಿ ಗೋಪಾಲಕೃಷ್ಣ ಗಾಂಧಿಗೆ ನಿತೀಶ್ ಬೆಂಬಲ

ನವದೆಹಲಿ, ಜು.12- ಉಪರಾಷ್ಟ್ರಪತಿ ಹುದ್ದೆಗೆ ಪ್ರತಿಪಕ್ಷಗಳ ಅಭ್ಯರ್ಥಿ ಕಾಂಗ್ರೆಸ್‍ನ ಗೋಪಾಲಕೃಷ್ಣ ಗಾಂಧಿಯವರಿಗೆ ಬಿಹಾರ ಮುಖ್ಯಮಂತ್ರಿ ನಿತೀಶ್‍ಕುಮಾರ್ ನೇತೃತ್ವದ ಜೆಡಿಯು ಬೆಂಬಲ ಸೂಚಿಸಿದೆ.  ದೂರವಾಣಿಯಲ್ಲಿ ಎಐಸಿಸಿ ಉಪಾಧ್ಯಕ್ಷ ರಾಹುಲ್‍ಗಾಂಧಿಯವರೊಂದಿಗೆ

Read more