ಸ್ಪೀಕರ್ ಪೀಠದ ಮುಂದೆ ಧರಣಿ ನಡೆಸಿದರೆ ಕ್ರಮ : ಲೋಕಸಭಾಧ್ಯಕ್ಷ ಬಿರ್ಲಾ ಖಡಕ್ ಎಚ್ಚರಿಕೆ

ನವದೆಹಲಿ,ನ.19- ಸದನದ ಸ್ಪೀಕರ್ ಪೀಠದ ಮುಂದಿನ ಸ್ಥಳದಲ್ಲಿ ಧರಣಿ ನಡೆಸಿದರೆ ಕ್ರಮ ಕೈಗೊಳ್ಳುವುದಾಗಿ ಲೋಕಸಭಾಧ್ಯಕ್ಷ ಓಂ ಬಿರ್ಲಾ ಪ್ರತಿಭಟನಾನಿರತ ಪ್ರತಿಪಕ್ಷದ ಸದಸ್ಯರಿಗೆ ಖಡಕ್ ಎಚ್ಚರಿಕೆ ನೀಡಿದ ಪ್ರಸಂಗ

Read more