ಖ್ಯಾತ ಸಾಹಿತಿ ಚಂದ್ರಶೇಖರ್ ಪಾಟೀಲ್(ಚಂಪಾ) ಇನ್ನಿಲ್ಲ..!

ಬೆಂಗಳೂರು,ಜ.10-ಬಂಡಾಯ ಸಾಹಿತಿ, ನಾಟಕಕಾರ, ಕನ್ನಡಪರ ಹೋರಾಟಗಾರ, ಗೋಕಾಕ್ ಚಳುವಳಿಯಲ್ಲಿ ಮುಂಚೂಣಿಯಲ್ಲಿದ್ದ ಪ್ರೊ.ಚಂದ್ರಶೇಖರ್ ಪಾಟೀಲ್(83) ಇಂದು ಮುಂಜಾನೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.

Read more