BREAKING : ರಾಜ್ಯದಲ್ಲಿ ಆನ್‍ಲೈನ್ ಜೂಜು ನಿಷೇಧಿಸಿ ಸರ್ಕಾರದಿಂದ ಅಧಿಸೂಚನೆ ಪ್ರಕಟ..!

ಬೆಂಗಳೂರು, ಅ.6- ಆನ್‍ಲೈನ್ ಜೂಜು ಹಾಗೂ ಬೆಟ್ಟಿಂಗ್ ನಿಷೇಸುವ ಸಂಬಂಧ ಕರ್ನಾಟಕ ಪೊಲೀಸ್ ಕಾಯ್ದೆ ತಿದ್ದುಪಡಿಗೆ ರಾಜ್ಯ ಸರ್ಕಾರ ಅಸೂಚನೆ ನೀಡಿದೆ. ಮುಂಗಾರು ಅವೇಶನದಲ್ಲಿ ಕರ್ನಾಟಕ ಶಾಸಕಾಂಗದ

Read more

ರಾಜ್ಯಸಭಾ ಉಪಚುನಾವಣೆಗೆ ಸೋಮವಾರ ಅಧಿಸೂಚನೆ

ಬೆಂಗಳೂರು, ನ.22- ರಾಜ್ಯ ವಿಧಾನಸಭೆ ಯಿಂದ ರಾಜ್ಯಸಭೆಯ ಒಂದು ಸ್ಥಾನಕ್ಕೆ ನಡೆಯುವ ಉಪಚುನಾವಣೆಗೆ ಸೋಮವಾರ ಅಧಿಸೂಚನೆ ಪ್ರಕಟವಾಗಲಿದ್ದು, ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ರಾಜ್ಯಸಭೆ ಸದಸ್ಯರಾಗಿದ್ದ

Read more

1313 ಸಿವಿಲ್ ಪೊಲೀಸ್ ಕಾನ್‍ಸ್ಟೇಬಲ್ ಹುದ್ದೆಗಳಿಗೆ ಆರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ 1313 ಸಿವಿಲ್ ಪೊಲೀಸ್ ಕಾನ್‍ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು ಹುದ್ದೆಗಳು : 1313

Read more

ಮೈಸೂರು ಜಿಲ್ಲೆಯಲ್ಲಿ 109 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿ

ಮೈಸೂರು ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ 109 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿಗೆ ಅgರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 14-01-2017

Read more

ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ಸ್ಟೆನೋಗ್ರಾಫರ್ ಹುದ್ದೆಗಳು ನೇಮಕಾತಿ

ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ 04 ಸ್ಟೆನೋಗ್ರಾಫರ್ ಹುದ್ದೆಗಳು ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು ಅರ್ಜಿ ಸಲ್ಲಿಸಲು 20-01-2017 ಕೊನೆಯ ದಿನಾಂಕವಾರುತ್ತದೆ. ಎಸ್‍ಎಸ್‍ಎಲ್‍ಸಿ ವಿದ್ಯಾರ್ಹತೆ ಮತ್ತು

Read more

ಕರ್ನಾಟಕ ರಾಜ್ಯ ಉಪನ್ಯಾಸಕ ಅರ್ಹತಾ ಪರೀಕ್ಷೆ (ಕೆಎಸ್ಇಟಿ) 2016ಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಉಪನ್ಯಾಸಕ ಅರ್ಹತಾ ಪರೀಕ್ಷೆ (ಕೆಎಸ್ಇಟಿ)ಯನ್ನು, 39 ವಿಷಯಗಳಲ್ಲಿ ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ ಆಯ್ದ 11 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲು ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ

Read more

ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿ

ಯಾದಗಿರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಲ್ಲಿಕೆ

Read more