ಶಾಸಕರ ಸಮನ್ವಯಕ್ಕೆ ಅಡ್ಡಿಪಡಿಸುತ್ತಿರುವ ಅಧಿಕಾರಿಗಳ ಎತ್ತಂಗಡಿಗೆ ಮುಂದಾದ ಸಿಎಂ

ಬೆಂಗಳೂರು,ಅ.14- ಮುಖ್ಯಮಂತ್ರಿ ಯಡಿಯೂರಪ್ಪನವರ ಆಪ್ತರು, ಶಾಸಕರ ಸಮನ್ವಯಕ್ಕೆ ಅಡ್ಡಿಪಡಿಸುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ಅಧಿಕಾರಿಗಳ ಬದಲಾವಣೆಗೆ ಯಡಿಯೂರಪ್ಪ ನಿರ್ಧರಿಸಿದ್ದಾರೆ. ಈಗಾಗಲೇ ವಿ.ಪಿ.ಇಕ್ಕೇರಿ ಅವರನ್ನುಕಳೆದ ವಾರವಷ್ಟೇ ವರ್ಗಾವಣೆ ಮಾಡಲಾಗಿತ್ತು.

Read more