ರಾಜ್ಯ ಒಕ್ಕಲಿಗರ ಸಂಘದ ಮೂರು ಸ್ಥಾನಗಳಿಗೆ ಅವಿರೋಧ ಆಯ್ಕೆ

ಬೆಂಗಳೂರು, ಏ.19-ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾಗಿ ಎನ್.ಪ್ರಸನ್ನ, ಪ್ರಧಾನಕಾರ್ಯದರ್ಶಿಯಾಗಿ ಪ್ರೊ.ಎಂ.ನಾಗರಾಜ್, ಖಜಾಂಚಿಯಾಗಿ ಡಿ.ಸಿ.ಕೆ.ಕಾಳೇಗೌಡ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಖಾಲಿ ಇದ್ದ ಈ ಮೂರು ಸ್ಥಾನಗಳಿಗೆ ಇಂದು ನಡೆದ

Read more

ಒಕ್ಕಲಿಗರ ಸಂಘದ ಪದಾಧಿಕಾರಿಗಳ ಬದಲಾವಣೆ, ಏ.3ಕ್ಕೆ ತುರ್ತು ಸಭೆ

ಬೆಂಗಳೂರು,ಮಾ.30-ರಾಜ್ಯ ಒಕ್ಕಲಿಗರ ಸಂಘದ ಪದಾಧಿಕಾರಿಗಳ ಬದಲಾವಣೆ ವಿಚಾರ ಮತ್ತೆ ಚರ್ಚೆಗೆ ಗ್ರಾಸವಾಗಿದ್ದು , ಈ ಸಂಬಂಧ ತೀರ್ಮಾನ ಕೈಗೊಳ್ಳಲು ಏಪ್ರಿಲ್ 3ರಂದು ತುರ್ತು ಕಾರ್ಯಕಾರಿ ಸಮಿತಿ ಸಭೆ

Read more

ಒಕ್ಕಲಿಗ ಮತಗಳನ್ನು ಸೆಳೆಯಲು 6 ಬಿಜೆಪಿ ಶಾಸಕರ ಬ್ರಿಗೇಡ್ ರಚನೆ

ಬೆಂಗಳೂರು,ಮಾ.16- ಮುಂದಿನ ವಿದಾನಸಭೆ ಚುನಾವಣೆಯಲ್ಲಿ ಒಕ್ಕಲಿಗ ಮತಗಳನ್ನು ಸೆಳೆಯಲು ಮುಂದಾಗಿರುವ ಬಿಜೆಪಿ ಇದಕ್ಕಾಗಿ ಆರು ಮಂದಿ ಶಾಸಕರ ನೇತೃತ್ವದಲ್ಲಿ ಕಾರ್ಯತಂತ್ರವೊಂದನ್ನು ಹೆಣೆದಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್

Read more

ಒಕ್ಕಲಿಗರ ಸಂಘದ ಭಿನ್ನಮತ ಸೌಹಾರ್ದಯುತವಾಗಿ ಇತ್ಯರ್ಥವಾಗಲಿ : ಡಿ.ಕೆ.ಶಿ

ಬೆಂಗಳೂರು, ಫೆ.20- ಒಕ್ಕಲಿಗರ ಸಂಘದ ಭಿನ್ನಮತ ಸೌಹಾರ್ದಯುತವಾಗಿ ಬಗೆಹರಿಯಬೇಕು. ಅದಕ್ಕಾಗಿ ಎಲ್ಲ ಪ್ರಯತ್ನ ನಡೆಸಲಾಗುವುದು. ಒಂದು ವೇಳೆ ಸೌಹಾರ್ದವಾಗಿ ಬಗೆಹರಿಯದಿದ್ದರೆ ಸರ್ಕಾರ ತನ್ನ ಮಿತಿಯಲ್ಲಿ ಸಾಧ್ಯವಿರುವ ಎಲ್ಲ

Read more

ಒಕ್ಕಲಿಗರ ಸಂಘದ ಬಿಕ್ಕಟ್ಟು ಬಗೆಹರಿಯುವ ಲಕ್ಷಣಗಳು ಗೋಚರಿಸುತ್ತಿಲ್ಲ

ಬೆಂಗಳೂರು, ಫೆ.19-ಅಕ್ಷರಶಃ ಒಡೆದ ಮನೆಯಂತಾಗಿರುವ ರಾಜ್ಯ ಒಕ್ಕಲಿಗರ ಸಂಘದ ಬಿಕ್ಕಟ್ಟು ಬಗೆಹರಿಯುವ ಲಕ್ಷಣಗಳು ಸದ್ಯಕ್ಕೆ ಗೋಚರಿಸುತ್ತಿಲ್ಲ. ಬದಲಾಗಿ ಮತ್ತಷ್ಟು ಜಟಿಲವಾಗುವ ಲಕ್ಷಣಗಳೇ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಇತ್ತೀಚೆಗೆ

Read more

ಬಗೆಹರಿಯದ ಒಕ್ಕಲಿಗರ ಬಿಕ್ಕಟ್ಟು, ಡಿ.ಕೆ.ಶಿವಕುಮಾರ್ ಸಂಧಾನ ಯಶಸ್ವಿ..?

ಬೆಂಗಳೂರು, ಫೆ.9- ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಸ್ಥಾನಕ್ಕಾಗಿ ಉಂಟಾಗಿರುವ ವಿವಾದದ ಹಿನ್ನೆಲೆಯಲ್ಲಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆದ ಉಭಯ ಬಣಗಳ ನಡುವಿನ ಸಂಧಾನ ಸಭೆಯಲ್ಲಿ

Read more

ಒಕ್ಕಲಿಗರ ಸಂಘದ ಚುನಾವಣೆ : ನೂತನ ಅಧ್ಯಕ್ಷರಾಗಿ ಬೆಟ್ಟೇಗೌಡ ಆಯ್ಕೆ

ಬೆಂಗಳೂರು, ಜ.18- ಇಂದು ನಡೆದ ರಾಜ್ಯ ಒಕ್ಕಲಿಗರ ಸಂಘದ ನೂತನ ಪದಾಧಿಕಾರಿಗಳ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಡಿ.ಎನ್.ಬೆಟ್ಟೇಗೌಡ ಆಯ್ಕೆಯಾಗಿದ್ದಾರೆ. ಪದಚ್ಯುತ ಅಧ್ಯಕ್ಷ ಅಪ್ಪಾಜಿಗೌಡ ಕಣದಿಂದ ಹಿಂದೆ ಸರಿದರೆ ಬಂಡಾಯ

Read more

ಅವಿಶ್ವಾಸ ನಿರ್ಣಯವನ್ನು ಎತ್ತಿ ಹಿಡಿದ ಹೈಕೋರ್ಟ್ : ನಾಳೆ ಒಕ್ಕಲಿಗರ ಸಂಘಕ್ಕೆ ಚುನಾವಣೆ

ಬೆಂಗಳೂರು, ಜ.17- ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳ ವಿರುದ್ಧ ಸಲ್ಲಿಸಿದ್ದ ಅವಿಶ್ವಾಸ ನಿರ್ಣಯವನ್ನು ಎತ್ತಿ ಹಿಡಿದಿರುವ ಹೈಕೋರ್ಟ್ ಹೊಸ ಅಧ್ಯಕ್ಷರ-ಪದಾಧಿಕಾರಿಗಳ ಆಯ್ಕೆಗೆ ಹಸಿರು ನಿಶಾನೆ ತೋರಿದ್ದು,

Read more

ಒಕ್ಕಲಿಗರ ಬಿಕ್ಕಟ್ಟು : ಕೋರ್ಟ್ ಮೆಟ್ಟಿಲೇರಲು ಅಪ್ಪಾಜಿಗೌಡ ಟೀಮ್ ಸಿದ್ಧತೆ

ಬೆಂಗಳೂರು, ಜ.7-ರಾಜ್ಯ ಒಕ್ಕಲಿಗರ ಸಂಘದಲ್ಲಿ ಉಂಟಾಗಿರುವ ಭಿನ್ನ ಮತ ದಿನದಿಂದ ದಿನಕ್ಕೆ ಹೆಚ್ಚಾಗತೊಡಗಿದ್ದು, ನೂತನ ಪದಾಕಾರಿಗಳ ಆಯ್ಕೆಗೆ ಒಂದೆಡೆ ವೇಳಾಪಟ್ಟಿ ಪ್ರಕಟವಾಗಿದ್ದರೆ, ಮತ್ತೊಂದೆಡೆ ಅವಿಶ್ವಾಸ ನಿರ್ಣಯ ಮಂಡನೆ

Read more

ಒಕ್ಕಲಿಗರ ಸಂಘದ ಅಧ್ಯಕ್ಷ ಸ್ಥಾನದಿಂದ ಅಪ್ಪಾಜಿಗೌಡ ಪದಚ್ಯುತಿ

ಬೆಂಗಳೂರು, ಜ.6- ಒಕ್ಕಲಿಗರ ಸಂಘದ ಅಧ್ಯಕ್ಷ ಸ್ಥಾನದಿಂದ ಡಾ.ಅಪ್ಪಾಜಿಗೌಡ ಅವರನ್ನು ಪದಚ್ಯುತಿಗೊಳಿಸಲಾಗಿದೆ. ಒಕ್ಕಲಿಗರ ಸಂಘದ ಕಚೇರಿಯಲ್ಲಿಂದು ನಡೆದ ಮಹತ್ವದ ಸಭೆಯಲ್ಲಿ ಸಂಘದ ಪದಾಧಿಕಾರಿಗಳು, ನಿರ್ದೇಶಕರ ಸಭೆಯಲ್ಲಿ ಅವಿಶ್ವಾಸ

Read more