ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ಬೆಂಕಿ

ತುಮಕೂರು, ಡಿ.25-ಚಲಿಸುತ್ತಿದ್ದ ಓಮ್ನಿ ಕಾರಿನ ಸೈಲೆನ್ಸರ್‍ಗೆ ಹುಲ್ಲು ಸುತ್ತಿಕೊಂಡು ಬೆಂಕಿ ಕಾಣಿಸಿಕೊಂಡ ಪರಿಣಾಮ ವಾಹನ ಸಂಪೂರ್ಣ ಬೆಂಕಿಗೆ ಆಹುತಿಯಾಗಿರುವ ಘಟನೆ ಶಿರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Read more